ಪ್ರಧಾನಿಗೆ ಅಂಬೇಡ್ಕರ್ ಬಗ್ಗೆ ಗೌರವವಿದ್ದರೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಬುಧವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು...

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ; ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಎಂದು...

ಸಂಸತ್ತಿನಲ್ಲಿ ವಿಪಕ್ಷಗಳ ಸದ್ದಡಗಿಸುವುದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ!

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಗುರುತಿಸಿಕೊಂಡಿರುವ ಭಾರತದ ಸಂಸತ್ತಿನ ಕಲಾಪದಲ್ಲಿ ಅಡಚಣೆಯುಂಟಾಗುತ್ತಿರುವುದು ನಿಜಕ್ಕೂ ಆಘಾತಕಾರಿಯಾದುದು. ಆದರೆ ಆಳುವ ಸರ್ಕಾರ ಮಾತ್ರ ಯಾವುದಕ್ಕೂ ಜಗ್ಗುತ್ತಿಲ್ಲ. ಎಲ್ಲವೂ ಏಕವ್ಯಕ್ತಿ, ಏಕಪಕ್ಷದ ಧೋರಣೆಯಂತೆ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ...

ಈ ದಿನ ಸಂಪಾದಕೀಯ | ‘ಕಾಂಗ್ರೆಸ್‌ ಒಂದು ಪಕ್ಷವಾಗುವುದು’ ಯಾವಾಗ?

ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷದ ಚುನಾಯಿತ ಅಧ್ಯಕ್ಷರೇ ಆಗಿದ್ದಾರೆ. ಅವರು ಕೇವಲ ನಾಮ್ ಕೆ ವಾಸ್ತೆ ಅಧ್ಯಕ್ಷರಲ್ಲ ಎಂಬುದೂ ಕಾಣುತ್ತಿದೆ. ಆದರೆ, ಅದನ್ನು ದಾಟಿ ಅವರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್‌...

ಮೋದಿ ಪಾಲಿಗೆ ಬಿಸಿ ತುಪ್ಪವಾದ ಅದಾನಿ

ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೇಳಿ ಬರುವ ಸಣ್ಣಪುಟ್ಟ ಆರೋಪಗಳಿಗೂ ಸಿಬಿಐ, ಇಡಿ, ಐಟಿ ತನಿಖೆ ನಡೆಸಿ ಕಿರುಕುಳ ನೀಡುವ ಮೋದಿ ಸರಕಾರ, ರೂ. 2000 ಕೋಟಿಗಿಂತ ಹೆಚ್ಚು ಮೊತ್ತದ ಲಂಚ ಪ್ರಕರಣದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ