10 ವರ್ಷ ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಭಾರತದ ಪ್ರಜಾಪ್ರಭುತ್ವಕ್ಕೆ 2024 ಉತ್ತಮ ವರ್ಷವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ...

ವ್ಯಕ್ತಿ ವಿಶೇಷ | ಜಗದೀಪ್ ಧನಖರ್ ಎಂಬ ‘ಸಮರ್ಥ’ ಸಭಾಪತಿ

73ರ ಹಿರಿಯ ವ್ಯಕ್ತಿ ಜಗದೀಪ್ ಧನಖರ್ ಈಗ, ತಮ್ಮ ಸಾಧಕ ಬದುಕನ್ನು ತಾವೇ ಮರೆತು ವಿರೋಧ ಪಕ್ಷದ ಸದಸ್ಯರೊಂದಿಗೆ ಜಟಾಪಟಿಗಿಳಿದಿದ್ದಾರೆ. ಅತಿರೇಕದ ವರ್ತನೆಗಳಿಂದ ಸುದ್ದಿಯಾಗುತ್ತಿದ್ದಾರೆ. ತಮ್ಮನ್ನು ತಾವೇ ಅಸಮರ್ಥ ಎಂದು ಹೇಳಿಕೊಂಡು, ಸಭಾಪತಿ...

‘ಮಾತಾಜಿ ಮಾತನಾಡುವುದರಲ್ಲಿ ನಿಪುಣರು’: ನಿರ್ಮಲಾ ಸೀತಾರಾಮನ್ ಕಾಲೆಳೆದ ಖರ್ಗೆ

ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಹೆಚ್ಚು ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯವೆಸಗಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ...

ಕುರ್ಚಿ ಉಳಿಸಿಕೊಳ್ಳುವ ಬಜೆಟ್: ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ

ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು ಈ ಬಜೆಟ್ ಅನ್ನು ಮಂಡಿಸಿದೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ