ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು: ಕೇಶವಮೂರ್ತಿ "ಅವಿಭಜಿತ ಆಂಧ್ರದಲ್ಲಿ ಒಳಮೀಸಲಾತಿ ಹೋರಾಟವನ್ನು ಮುನ್ನಡೆಸಿದ್ದ ಮಂದಕೃಷ್ಣ ಮಾದಿಗ ಅವರು ಈಗ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತಂದು, ಒಂದು ಪಕ್ಷಕ್ಕೆ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...

ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ

ಹತ್ತು ವರ್ಷಗಳಲ್ಲಿ ಅಚ್ಚೇ ದಿನ್ ತರಲಾಗದ ಮೋದಿಯವರು, ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳಿನ ಮೊರೆ ಹೋಗುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ಮೀನು ತಿಂದರೂ ಎಂದು ತಿನ್ನುವ ತಟ್ಟೆಗೆ ಕೈಹಾಕಿದ್ದಾರೆ. ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವವರು, ನುಸುಳುಕೋರರು...

ಲೋಕಸಭಾ ಚುನಾವಣೆ | ಕಲಬುರಗಿಯಲ್ಲಿ ಅಳಿಯನ ಸ್ಪರ್ಧೆ – ಮಾವನಿಗೆ ಪ್ರತಿಷ್ಠೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಪ್ರತಿಷ್ಠೆ ವಿಷಯವಾಗಿದೆ. ಅಂತೆಯೇ, ಈದಿನ.ಕಾಮ್ ಸೇರಿದಂತೆ ನಾನಾ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್‌ 17ಕ್ಕೂ ಹೆಚ್ಚು ಸ್ಥಾನಗಳನ್ನು...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ