ಚುನಾವಣಾ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆಯಾಗಲಿ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಚುನಾವಣಾ ಬಾಂಡ್‌ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು...

ಧೈರ್ಯವಿದ್ರೆ ಅನಂತ್‌ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ: ಮೋದಿಗೆ ಖರ್ಗೆ ಸವಾಲು

ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, "ಧೈರ್ಯವಿದ್ರೆ ಅನಂತ್‌ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ" ಎಂದು...

ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ?

ಕಲಬುರಗಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಧ್ಯಮಗಳು ವರದಿ...

ಸಂಶಯಾಸ್ಪದ ವ್ಯವಹಾರಗಳನ್ನು ಮುಚ್ಚಿಡಲು ಮೋದಿ ಸರ್ಕಾರಕ್ಕೆ ಎಸ್‌ಬಿಐ ಗುರಾಣಿ: ಖರ್ಗೆ ವಾಗ್ದಾಳಿ

ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಏಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಲ್ಲಿಕಾರ್ಜುನ ಖರ್ಗೆ