ಮುಂಗಾರು ಮಳೆ ಒಂದು ತಿಂಗಳು ತಡವಾಗಿ ರಾಜ್ಯ ಪ್ರವೇಶಿಸಿದೆ. ಕಳೆದ ಐದು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯಾದ್ಯಂತ ಹಲವಾರು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಭಾರೀ...
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇಂದು (ಜುಲೈ 4) ಭಾರೀ ಮಳೆಯಾಗುವ ಸಾಧ್ಯತೆ ಇದೆ. ತೊರೆಗಳು ತುಂಬಿ ಹರಿಯುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ...
ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಸೋಮವಾರದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಒಳನಾಡು ಪ್ರದೇಶದಲ್ಲಿಯೂ ಶುಕ್ರವಾರ-ಶನಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಭಾಗದ ಉತ್ತರ...
ಬೆಳಗಾವಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆ ಸುರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದೆ.
ಕಳೆದ ಮೂರು ದಿನಗಳಿಂದ...
ಮಳೆಗೆ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ರೂಢಿಯಲ್ಲಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯಲ್ಲಿ...