ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಅಕ್ಟೋಬರ್ 9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹೇಳಿದೆ.
ಕರಾವಳಿ...
ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...
ʼಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲಾದ್ಯಂತ ಕಳೆದ 7 ದಿನಗಳಲ್ಲಿ 122 ಮೀ.ಮೀ ಮಳೆಯಾಗಿದ್ದು, ಶೇ 199ರಷ್ಟು ಹೆಚ್ಚುವರಿ ಮಳೆಯಾಗಿದೆʼ ಎಂದು ಜಿಲ್ಲಾಡಳಿತ ತಿಳಿಸಿದೆ.
ನೆರೆಯ ಮಾಹಾರಾಷ್ಟ್ರದಲ್ಲಿ ಹೆಚ್ಚುವರಿ...
ʼನಾಲ್ಕು ಎಕರೆ ಜಮೀನು ಲಾವಣಿ ಪಡೆದು ಸೋಯಾಬಿನ್ ಬೆಳೆದಿದ್ದೇನೆ. ಇನ್ನೇನು ವಾರದಲ್ಲಿ ಕಟಾವಿಗೆ ಬರುತ್ತಿತ್ತು. ಒಂದು ಲಕ್ಷಕ್ಕೂ ಅಧಿಕ ಆದಾಯದ ನಿರೀಕ್ಷೆಯಲ್ಲಿದ್ದೆ. ಸತತ ಮಳೆ, ಮಾಂಜ್ರಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತವಾಗಿದೆ. ಪ್ರವಾಹ...
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4...