ಮಳೆ ಅಬ್ಬರ | ರಾಜ್ಯದಲ್ಲಿ ಮುಂದಿನ 4 ದಿನ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

ರಾಯಚೂರು | ಮಳೆಯಿಂದ ಬೆಳೆ ಹಾನಿ : ಪರಿಹಾರಕ್ಕೆ ರೈತರ ಪ್ರತಿಭಟನೆ

ನಿರಂತರ ಮಳೆಯಿಂದ ಬೆಳೆಹಾನಿಯಾಗಿದ್ದು ಸೂಕ್ತ ಪರಿಹಾರ ಸೇರಿದಂತೆ ರೈತರ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಮಹಾ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ...

ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ; 14 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿದೆ. ಮಂಗಳವಾರ, ರಾಜ್ಯದ ಹಲವೆಡೆ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬುಧವಾರ, ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬುಧವಾರ...

ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್

ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಲೂರು ಬಳಿಯ ತಾತ್ಕಾಲಿಕ ಸೇತುವೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಿಗ್ಗೆ 5 ಗಂಟೆಯಿಂದಲೇ ಸಂಚಾರ ಬಂದ್ ಆಗಿರುವುದರಿಂದ ಸೇತುವೆ...

ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ, ರಾತ್ರಿ ಸುರಿದ ಮಳೆಗೆ ರಾಜಧಾನಿ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ರಾಜಧಾನಿಯ ಮಧ್ಯಭಾಗದಲ್ಲಿ ಬುಧವಾರ ರಾತ್ರಿ ಪೂರ್ತಿ ಗುಡುಗು ಸಹಿತ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮಳೆಗಾಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಳೆ