ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ...
ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಕಾಳಗಿ ತಾಲ್ಲೂಕಿನ ಭೂತಪೂರ್ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇಡಂ, ಚಿಂಚೋಳಿ, ಕಾಳಗಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ...
ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ,...
ಕಳೆದ ಹಲವು ದಿನಗಳಿಂದ ಭಾರೀ ಗಾಳಿ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂರೂ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24...