ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು...
ಬರೋಬ್ಬರಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದಲ್ಲಿ ಗೋಡೆಯೊಂದು ಒಂದೇ ಮಳೆಗೆ ಕುಸಿದು ಬಿದ್ದಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.
ರೇವಾದಲ್ಲಿ ಇತ್ತೀಚೆಗಷ್ಟೇ ವಿಮಾನ ನಿಲ್ದಾಣ ನಿರ್ಮಿಸಲಾಗಿತ್ತು. ಪ್ರಧಾನಿ ನರೇಂದ್ರ...
ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಸ್ಥಳದಲ್ಲಿ ಮಹಿಳೆ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ.ಕಾತರಕಿ ಗ್ರಾಮದ ನಿವಾಸಿ, ತಾಯಮ್ಮ ಗಂಡ...
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7...
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತಗಳು ಸಂಭವಿಸುತ್ತಿವೆ. ಇಡೀ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಈವರೆಗೆ ಸುಮಾರು 55 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ 67...