ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಉಮ್ಮತ್ತೂರು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
ಹಾಸನ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ, ನೀರಿನ ಹರಿವು ಕೂಡ ಹೆಚ್ಚಾಗಿದ್ದು, ಉಮ್ಮತ್ತೂರು-ಶುಕ್ರವಾರಸಂತೆ ಸಂಪರ್ಕಿಸುವ...
ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮರ ಬಿದ್ದಿರುವ ವರದಿಗಳಾಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರಿದ್ರಾ ಮಳೆಯ...
ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ 5 ಮಂದಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ವರುಣನ ಆರ್ಭಟಕ್ಕೆ 35 ಜಾನುವಾರುಗಳು ಬಲಿಯಾಗಿವೆ. ಜಿಲ್ಲೆಯಾದ್ಯಂತ ಒಟ್ಟು 916 ಮನೆಗಳು ಮಳೆಯಿಂದಾಗಿ ಹಾನಿಗೊಂಡಿವೆ. ಈ ಪೈಕಿ 84 ಮನೆಗಳು...
ಮುಂದಿನ ಜೂನ್ 28ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ...
ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ತುಸು ಹೆಚ್ಚಿದೆ. ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ,...