ಹವಾಮಾನ ವರದಿ | ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮುಂಗಾರಿಗೂ ಮೊದಲೇ ಮಳೆ ಬೀಳುವ ಸಾಧ್ಯತೆ

ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯದಲ್ಲೇ ಮುಂಗಾರುಪೂರ್ವ ಮಳೆ ಬೀಳುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು, ಹಾಸನ, ಮೈಸೂರು ಕೋಲಾರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿಯಿಂದ...

ಬೇಸಿಗೆಯಲ್ಲೂ 19 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ...

ಹವಾಮಾನ ವರದಿ | ರಾಜ್ಯದ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ; ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಕಳೆದ ಕೆಲವು ದಿನಗಳಿಂದ ಚಂಡಮಾರುತ ಪರಿಚಲನೆಯಾಗುತ್ತಿದೆ. ಕರಾವಳಿ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕರ್ನಾಟಕದಲ್ಲಿಯೂ 16 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾಗುವ ಸಾಧ್ಯತೆ...

ರಾಜ್ಯದಲ್ಲಿ ಉಷ್ಣಾಂಶ ಗಣನೀಯ ಏರಿಕೆ| ಮಾರ್ಚ್‌ನಲ್ಲಿ ಅಧಿಕ ಮಳೆ; ಸುಳ್ಯದಲ್ಲಿ 40.1 ಡಿಗ್ರಿ ದಾಖಲು

ರಾಜ್ಯದಲ್ಲಿ ಉಷ್ಣಾಂಶವು ಗಣನೀಯ ಏರಿಕೆಯಾಗುವ ಸಾಧ್ಯತೆ ಯಿದ್ದು, ಮಾರ್ಚ್‌–ಮೇ ಅವಧಿಯಲ್ಲಿ ಕೆಲ ದಿನಗಳು ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ ತಿಂಗಳು ಉತ್ತರ ಒಳನಾಡಿನ ಬಹುತೇಕ ಕಡೆ...

ಕರ್ನಾಟಕದ ಗೇರುಸೊಪ್ಪ ಸೇರಿ ಹಲವೆಡೆ ಮಳೆ; 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡು ಒಳಗೊಂಡಂತೆ 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಳೆ