ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದುಗೊಂಡಿದೆ....
ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹವಾಮಾನ...
ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ...
ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಪ್ರಯಾಸಪಡುವಂತಾಗಿದೆ.
ತುಮಕೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಧ್ಯರಾತ್ರಿಯಿಂದ ಸೋನೆ ಮಳೆ...