ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: 3 ಸಾವು, 150 ಮನೆಗಳಿಗೆ ಹಾನಿ

ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ...

ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ: ಹವಾಮಾನ ಇಲಾಖೆ

ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: 36 ಮಿಮೀ ದಾಖಲು, ಇಂದು ಭಾರಿ ಮಳೆಯ ಎಚ್ಚರಿಕೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​ನಿಂದ ಬೆಂಗಳೂರಿನಲ್ಲಿ ಕಳೆದ ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗುತ್ತಿದ್ದಂತೆ ಎಂಟ್ರಿಯಾಗುವ ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ಹಲವು ರಸ್ತೆಗಳು ಜಲಾವೃತವಾದವು....

ಬೆಂಗಳೂರಿನಲ್ಲಿ ಮಳೆ ಅಬ್ಬರ; 15 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ನಾಲ್ಕು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನ...

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಳೆ