ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವುದರಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆ-ಗಾಳಿಗೆ ಗುಡ್ಡ ಕುಸಿತಗಳೂ ಸಂಭವಿಸುತ್ತಿವೆ....
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ...
ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ದಿನವಿಡೀ ಮಳೆ ಸುರಿದಿದೆ. ಪರಿಣಾಮ ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಸನ ಜಿಲ್ಲೆಯ...
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ....