ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಸುಮಾರು 30ರಿಂದ 40 ಯಾತ್ರಿಕರು ನದಿಯಂಚಿನಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ನದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ...
ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ದೆಹಲಿ ಜಲಾವೃತವಾಗಿದೆ. ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ. ಈ ನಡುವೆ ಮಳೆಯಾಗುತ್ತಿರುವ ಎಲ್ಲ ರಾಜ್ಯಗಳಿಗಿಂತ ಬಿಹಾರ ಹೆಚ್ಚು ಸುದ್ದಿಯಲ್ಲಿದೆ. ಅಲ್ಲಿನ ಸೇತುವೆಗಳೇ ಉರುಳಿ ಬೀಳುತ್ತಿವೆ. ಕಳೆದ 17...
ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿದಿದ್ದು 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಚಂಪಾವತ್, ಅಲ್ಮೋರಾ,...
ಕರ್ನಾಟಕದ ಮಲೆನಾಡು-ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಲಪಾತಗಳು ಮಳೆ ನೀರಿನಿಂದ ಭೋರ್ಗರೆಯುತ್ತಿವೆ. ಈ ಭಾಗದ ಹಲವಾರು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಮಲೆನಾಡು ಭಾಗವಾದ ಚಿಕ್ಕಮಗಳೂರು, ಕೊಡಗು...
ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದಂತೆಯೇ ಡೆಂಘೀ ಜ್ವರದಿಂದ ಬಳಲುತ್ತಿರುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರು, ತಮಗೆ ಸಿಕ್ಕ ಅಧಿಕಾರವೆಂಬ ಅವಕಾಶವನ್ನು ನಾಡಿನ ಜನತೆಯ ಒಳಿತಿಗಾಗಿ ವಿನಿಯೋಗಿಸಿದರೆ; ಜನ ಕೂಡ ಸ್ವಚ್ಛತೆ ಬಗ್ಗೆ ಅರಿತು...