ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ...
ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಡಿಸೆಂಬರ್ 6ರವರೆಗೆ ಸುಮಾರು...
ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ ಚಂಡಮಾರುತ ಬೀಸುತ್ತಿದ್ದು, ಹಲವು ಭಾಗಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಭಾರತೀಯ ಹವಾಮಾನ...
ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ,...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್ 4...