ಮಸ್ಕಿ | ಹುಚ್ಚು ನಾಯಿ ದಾಳಿ; 10 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಹುಚ್ಚು ನಾಯಿಯೊಂದು ದಾಳಿ ನಡೆಸಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಪಟ್ಟಣದ ಪಿಂಜಾರ ಓಣಿ, ಬಾಳೇಕಾಯಿ ಮಿಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ...

ರಾಯಚೂರು | ಶಾಲಾ ಸಮಯಕ್ಕೆ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಲವು ಗ್ರಾಮಗಳ ಶಾಲಾ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ಮಸ್ಕಿ ಬಸ್ ಡಿಪೋಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ತಾಲೂಕಿನ ವೆಂಕಟಾಪುರ, ಹೂವಿನ ಬಾವಿ, ಮೇದಿಕಿನಾಳ, ನಾಗರಬೆಂಚಿ, ಕಾಟಗಲ...

ರಾಯಚೂರು | ಕಾಲುವೆಯಲ್ಲಿ ಬಿದ್ದು ಇಬ್ಬರು ಮಹಿಳೆಯರು ಸಾವು

ಕೈಕಾಲು ತೊಳೆದುಕೊಳ್ಳಲು ಎಂದು ಕಾಲುವೆಗೆ ತೆರಳಿ ವೇಳೆ ಕಾಲುಜಾರಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಾರಾಯಣಪುರ ಬಲದಂಡೆ ಆನೆ ಹೊಸೂರ ಬಳಿ ನಡೆದಿದೆ. ಮೃತರನ್ನು ಮಸ್ಕಿ ತಾಲ್ಲೂಕು ನಂಜಲದಿನ್ನಿ ಗ್ರಾಮದ ಈರಮ್ಮ (35)ಮತ್ತು...

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ ಹೂಳೋಕೆ ಸ್ಮಶಾನವೂ ಇಲ್ಲದೆ ಮನೆಯ ಮುಂದೆಯೇ ಅಂತಿಮ ಸಂಸ್ಕಾರ ಮಾಡಿಕೊಳ್ಳಬೇಕಾಗ ದುಸ್ಥಿತಿ ಇದೆ. ಇದು ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ...

ರಾಯಚೂರು | ಅನುಮಾನಾಸ್ಪದ ವ್ಯಕ್ತಿ ಸಾವು

ಜಿಲ್ಲೆ ಮಸ್ಕಿ ನಗರದ ಠಾಕೂರ ಲೇಔಟ್ ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಂಜುನಾಥ (32) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಮಸ್ಕಿ ತಾಲ್ಲೂಕು ಮೆದಕಿನಾಳ ಗ್ರಾಮದಲ್ಲಿ ರಕ್ತ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ನಗರದ ಠಾಕೂರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಸ್ಕಿ