ಚುನಾವಣೆ ಗೆದ್ದರೆ ಶಾಸಕರಿಗೆ ತಲಾ 50 ಕೋಟಿ ರೂ. ನೀಡುವುದಾಗಿ ಶಿಂದೆ ಭರವಸೆ: ಸಂಜಯ್ ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು ರಾಜ್ಯದ ಸುಮಾರು 150 ಶಾಸಕರು ಈವರೆಗೆ ತಲಾ 15 ಕೋಟಿ ರೂಪಾಯಿ ನೀಡಿದ್ದಾರೆ...

ಬಿಜೆಪಿ ರೈತರ ದೊಡ್ಡ ಶತ್ರು, ಮಹಾರಾಷ್ಟ್ರ ‘ಮಹಾ ಪರಿವರ್ತನೆ’ ಬಯಸಿದೆ: ಮಲ್ಲಿಕಾರ್ಜುನ ಖರ್ಗೆ

ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ, ಮಹಾರಾಷ್ಟ್ರ 'ಮಹಾ ಪರಿವರ್ತನೆ' ಆಗ್ರಹಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಗೆಯೇ ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ...

ಚುನಾವಣೆ ಬಂದಾಗ ‘ಗೋಮಾತೆ’ ಸ್ಮರಣೆ: ದೇಸಿ ಹಸು ರಾಜ್ಯ ಮಾತೆಯಾದರೆ, ಇತರೆ ತಳಿಗಳು ಆಹಾರವೇ?

ಚುನಾವಣೆ ಬಂದಾಗ ಬಿಜೆಪಿಗೆ ಎಂದಿನಂತೆ ಮತ್ತೆ 'ಗೋಮಾತೆ'ಯ ನೆನಪಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ (ಶಿಂದೆ ಬಣ) ಮೈತ್ರಿ ಸರ್ಕಾರ ದೇಸಿ ತಳಿಯ ಹಸುಗಳನ್ನು 'ರಾಜ್ಯ ಮಾತೆ' ಎಂದು ಘೋಷಿಸಿದೆ. ಜೊತೆಗೆ ದೇಸಿ ಹಸುಗಳನ್ನು ಸಾಕುವ...

ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ಬಿ-ಟೀಮ್ ಎಐಎಂಐಎಂ; ಓವೈಸಿಯ ಪಕ್ಷಕ್ಕೆ ಗಫಾರ್ ಖಾದ್ರಿ ಗುಡ್‌-ಬೈ

ಮಹಾರಾಷ್ಟ್ರ ಚುನಾವಣಾ ಕಣ ಗರಿಗೆದರಿದೆ. ಎಲ್ಲ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿವೆ. ಟಿಕೆಟ್‌ಗಾಗಿ ಹಲವಾರು ಅಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ಟಿಕೆಟ್‌ ಸಿಗದೆ ಅಥವಾ ಟಿಕೆಟ್‌ಗಾಗಿ ಪಕ್ಷಾಂತರ ಪರ್ವವೂ ಇನ್ನೇನು ಅರಂಭವಾಗುವ ಸಾಧ್ಯತೆಗಳಿವೆ. ಇದೆಲ್ಲದರ...

ಮಹಾರಾಷ್ಟ್ರ ಚುನಾವಣೆ | ಶಿವಸೇನೆ vs ಶಿವಸೇನೆ: ಮಹಾಯುತಿ, ಮಹಾ ಅಘಾಡಿಗೆ ಪ್ರತಿಷ್ಠೆಯ ಕಣ

ಕುತೂಹಲದ ಕಣವಾಗಿರುವ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ನಡೆಯಲಿದೆ. ಈ ಚುನಾವಣೆ ಶಿವಸೇನೆ ವರ್ಸಸ್ ಶಿವಸೇನೆ, ಎನ್‌ಸಿಪಿ ವರ್ಸಸ್ ಎನ್‌ಸಿಪಿ. ಸದ್ಯ ಕಳೆದ ಐದು ವರ್ಷಗಳ ಅವಧಿಯಲ್ಲಿ ಹಲವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ ಚುನಾವಣೆ