ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಾಪುರ ಬ್ಯಾರೇಜ್‌ ತುಂಬಿದ್ದರಿಂದ 2,500 ಕ್ಯೂಸೆಕ್‌ ಹೆಚ್ಚುವರಿ...

ನಮ್ಮಲ್ಲಿ ಒಳಜಗಳ ಇಲ್ಲ, ಬಿಜೆಪಿ ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ

ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 'ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ' ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ...

ಬೆಳಗಾವಿ, ಬೀದರ್‌ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ

ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. ಈ ಹಿಂದೆ, ಮಹಾರಾಷ್ಟ್ರ...

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳು ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ. 35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ...

ಅದಾನಿ ಗ್ರೂಪ್‌ಗೆ ಧಾರಾವಿ ಸ್ಲಮ್‌ ಅಭಿವೃದ್ಧಿ ಯೋಜನೆ; ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಧಾರಾವಿ ಕೊಳೆಗೇರಿ ಪ್ರದೇಶವನ್ನು ಮರು ಅಭಿವೃದ್ಧಿ ಮಾಡುವ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಶನಿವಾರ ಮುಂಬೈನಲ್ಲಿ ವಿರೋಧ ಪಕ್ಷಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಹಾಜರಿದ್ದ ಪ್ರತಿಭಟನಾ ಮೆರವಣಿಗೆಯು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ ಸರ್ಕಾರ