ಮಹಾರಾಷ್ಟ್ರದ ಸತಾರಾದಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದ ವೈದ್ಯೆ, ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ, ತನ್ನ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂಸದ ಮತ್ತು ಅವರ ಇಬ್ಬರು ಸಹಚರರು...
ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೀದರ್ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ...
ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಬೆಲ್ಟ್ ಮತ್ತು ಬ್ಯಾಟ್ಗಳಿಂದ ಹೊಡೆದಾಡಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತಳಸೆಂದ ಬಳಿಯ ಖಾಸಗಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ನಡೆದಿದೆ....
ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ಶಕ್ತಿ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆ ಬೀಸುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ...
ಅಧಿಕಾರಿಗಳ ಸ್ಥಳ ಪರಿಶೀಲನೆ, ಸಾಂತ್ವನ, ಸ್ಪಂದನೆಗಳು ಕೇವಲ ಕಾಗದಕ್ಕೆ ಸೀಮಿತವಾಗದೆ ರೈತರಿಗೆ ಆರ್ಥಿಕವಾಗಿ ನೆರವಾಗಬೇಕು. ರೈತರ ಜೀವನಾಡಿಯಾಗಿರುವ ಕೃಷಿ ಜಮೀನುಗಳನ್ನು ರಕ್ಷಿಸಬೇಕು. ಜನಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಒತ್ತಡ ಹಾಕುವ ಮೂಲಕ, ತ್ವರಿತ ನಿರ್ಧಾರಗಳನ್ನು...