ಮುಂಬೈನಲ್ಲಿ ಜಿಬಿಎಸ್ ಸೋಂಕಿಗೆ ಮೊದಲ ಬಲಿ

ಮುಂಬೈನಲ್ಲಿ ಗಿಲಿಯಾನ್ ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಮೊದಲ ಬಲಿಯಾಗಿದೆ. ನಾಯರ್ ಆಸ್ಪತ್ರೆಯಲ್ಲಿ ಬುಧವಾರ ಜಿಬಿಎಸ್ ಸೋಂಕಿನಿಂದಾಗಿ 53 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದ ಮೃತಪಟ್ಟವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ...

ಬೇಟೆ ಎಡವಟ್ಟು; ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಡು ಹಾರಿಸಿ ಕೊಂದ ಗುಂಪು

ಬೇಟೆ ಮಾಡುವಾಗ ಗುಂಪೊಂದು ಮಾಡಿದ ಎಡವಟ್ಟಿನಿಂದ ತನ್ನ ಸ್ನೇಹಿತನನ್ನೇ ಕಳೆದುಕೊಂಡಿದೆ. ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಪೊಂದು ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಕಳೆದ...

ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಫರಿ ಮೇಲೆ...

ಮಧ್ಯಾಹ್ನದ ಬಿಸಿಯೂಟ | ಮೊಟ್ಟೆ, ಸಿಹಿಗೆ ಹಣ ನೀಡಲ್ಲ ಎಂದ ಮಹಾರಾಷ್ಟ್ರ ಸರ್ಕಾರ

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುತ್ತಿದ್ದ ಮೊಟ್ಟೆ ಮತ್ತು ಸಿಹಿ ತಿನಿಸಿಗೆ ಈವರೆಗೆ ನೀಡುತ್ತಿದ್ದ ಹಣವನ್ನು ಇನ್ನು ಮುಂದೆ ನೀಡದಿರಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಶಾಲೆಯ ಆಡಳಿತ ಮಂಡಳಿಯು ಬೇರೆ ಎಲ್ಲಿಂದಾದರೂ...

ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ | ಹೇಳಿಕೆಯಲ್ಲಿ ಬಿಲ್ಡರ್‌ಗಳ, ರಾಜಕಾರಣಿಗಳ ಹೆಸರು ಉಲ್ಲೇಖಿಸಿದ ಮಗ

ತನ್ನ ತಂದೆ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಜೀಶನ್ ಸಿದ್ದೀಕಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾರೆ. ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ