ಚುನಾವಣಾ ಫಲಿತಾಂಶ | ಮಹಾರಾಷ್ಟ್ರದಲ್ಲಿ ‘ಮಹಾಯುತಿ’, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮುನ್ನಡೆ

ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ...

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಮತ ಎಣಿಕೆ ಆರಂಭ

ದೇಶದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌​​ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಹಾಗೆಯೇ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ...

ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...

ಮಹಾರಾಷ್ಟ್ರ ಚುನಾವಣೆ | ಮತಗಟ್ಟೆಗಳ ಬಳಿ ಚಪ್ಪಲಿ ನಿಷೇಧಿಸಲು ಅಭ್ಯರ್ಥಿ ಮನವಿ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಕ್ಷೇತ್ರದ ಮತಗಟ್ಟೆಗಳ ಬಳಿ ಚಪ್ಪಲಿಯನ್ನು ನಿಷೇಧಿಸಬೇಕು ಎಂಬ ಮನವಿಯನ್ನು ಮಾಡಿದ್ದಾರೆ. "ಚಪ್ಪಲಿ ನನ್ನ ಚುನಾವಣಾ ಚಿಹ್ನೆಯಾಗಿದೆ, ಅವುಗಳನ್ನು ಧರಿಸುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ"...

ಮಹಾರಾಷ್ಟ್ರ | ಬಿಜೆಪಿ ನಾಯಕಿ ನವನೀತ್ ರಾಣಾ ರ‍್ಯಾಲಿಯಲ್ಲಿ ದಾಂಧಲೆ

ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ