ಅಜಿತ್ ಪವಾರ್ ಸಾವು; ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು...

ಅಜಿತ್ ಪವಾರ್: ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್‌ಸಿಪಿ ಇಬ್ಭಾಗಿಸಿದ್ದ ‘ಮಹಾ’ ನಾಯಕ

ಬುಧವಾರ (ಜ.28) ಮುಂಜಾನೆಯೇ ದುರದೃಷ್ಟಕರ ದುರ್ಘಟನೆಯೊಂದು ಸಂಭವಿಸಿವೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಅವರ ಖಾಸಗಿ ಜೆಟ್ ವಿಮಾನವು ಲ್ಯಾಂಡಿಂಗ್‌ ಸಮಯದಲ್ಲಿ ತಾಂತ್ರಿಕ ದೋಷಗಳನ್ನು...

ಮಹಾರಾಷ್ಟ್ರ |ಬೇಕೆಂದೇ ಅಂಬೇಡ್ಕರ್ ಹೆಸರು ಕೈಬಿಟ್ಟ ಸಚಿವರ ವಿರುದ್ಧ ಸೇವಾನಿರತ ಅಧಿಕಾರಿಗಳ ಆಕ್ರೋಶ

ಮಹಾರಾಷ್ಟ್ರದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಸಮಾರಂಭದಲ್ಲಿ, ಸಚಿವ ಗಿರೀಶ್ ಮಹಾಜನ್ ಅವರು ತಮ್ಮ ಭಾಷಣದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸದಿರುವುದು ತೀವ್ರ ವಿವಾದಕ್ಕೆ...

ಟ್ಯಾಂಕರ್‌ನಲ್ಲಿ ಸಾಗಿಸುತ್ತಿದ್ದ ₹400 ಕೋಟಿ ದರೋಡೆ! ಹವಾಲಾ ಹಣದ ಶಂಕೆ

ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಸಂದೀಪ್ ಪಾಟೀಲ್ ಸಲ್ಲಿಸಿದ ಪೊಲೀಸ್ ದೂರಿನ ಪ್ರಕಾರ, ಕರ್ನಾಟಕದ ಬಿಲ್ಡರ್ ಒಬ್ಬರು ಈ ಹಣವನ್ನು ಅಹಮದಾಬಾದ್‌ನ ಆಶ್ರಮಕ್ಕೆ ಕಳುಹಿಸಿದ್ದು, ಅದನ್ನು ಕಾನೂನುಬದ್ಧ ನಗದನ್ನಾಗಿ ಪರಿವರ್ತಿಸಲು ಕಳುಹಿಸಿದ್ದಾರೆ....

ಮಹಾರಾಷ್ಟ್ರ | ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ಆರೋಪಿ ಸಾಂಗ್ಲಿಯಲ್ಲಿ ನಿಧನ

ವಿಚಾರವಾದಿ ಹಾಗೂ ಲೇಖಕ ಗೋವಿಂದ್ ಪನ್ಸಾರೆ ಅವರನ್ನು 2015ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ‘ಸಹ–ಸಂಚುಕೋರ’ ಎಂದು ಆರೋಪಿಸಲ್ಪಟ್ಟ ಬಲಪಂಥೀಯ ಕಾರ್ಯಕರ್ತ ಸಮೀರ್ ಗಾಯಕ್ವಾಡ್ (43) ಮಂಗಳವಾರ ಮುಂಜಾನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಿಧನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ