ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಗ್ಲೌಸ್ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ರಾತ್ರಿ ಕಾರ್ಖಾನೆ ಮುಚ್ಚಲಾಗಿತ್ತು. ಮುಚ್ಚಿದ್ದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯ ಆವರಣದಲ್ಲಿ ಮಲಗಿದ್ದವರಲ್ಲಿ...
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರದ ಸುಮಾರು 17 ಲಕ್ಷ ಸರ್ಕಾರಿ ನೌಕರರು ಗುರುವಾರದಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದಾರೆ.
ರಾಜ್ಯ ಸರ್ಕಾರಿ ಅಧಿಕಾರಿಗಳು ಬುಧವಾರ ಸಂಜೆ ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...
ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.
ಪಟಾಕಿಯ ಸಿಡಿತದಿಂದ ಜನರು...
ರಾಜ್ಯದ ಹಾವೇರಿ ಜಿಲ್ಲೆಯ ರೈತರೊಬ್ಬರಿಗೆ ಬೆಳೆ ನಷ್ಟಕ್ಕೆ ಪರಿಹಾರವಾಗಿ ಅತಿ ಕಡಿಮೆ ಹಣವನ್ನು ಕೊಡುವ ಮೂಲಕ ಸರ್ಕಾರ ತನ್ನನ್ನು ತಾನೇ ಅವಮಾನಿಸಿಕೊಂಡಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿಯಿಂದ...