ಚಿತ್ರದುರ್ಗ | ಬಾಲಭವನದಿಂದ ಮಕ್ಕಳಿಗಾಗಿ ಸೃಜನಾತ್ಮಕ, ಕ್ರಿಯಾತ್ಮಕ ಚಟುವಟಿಕೆಗಳ ಆಯೋಜನೆ

"ಬಾಲ ಭವನದಿಂದ ಮಕ್ಕಳಿಗಾಗಿ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಆಯೋಜಿಸಿ, ಬಹುಮಾನ ನೀಡಲಾಗುತ್ತಿದೆ" ಎಂದು ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವಾಸವಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳ್...

ಬೀದರ್‌ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ : ಓಂಪ್ರಕಾಶ ರೊಟ್ಟೆ ಆರೋಪ

ಬೀದರ್‌ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ ತಿಪ್ಪಣ್ಣ ಸಿರ್ಸಿಗೆ ಮತ್ತು ರವೀಂದ್ರ ರತ್ನಾಕರ್‌ ಅವರ ಮೇಲೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಎಸಗಿದ...

ದ.ಕ | ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಕೊಡಮಾಡುವ (2025ನೇ ಸಾಲಿನ) ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31...

ಸುರಪುರ ತಾಲ್ಲೂಕು ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಲಾಲ್‌ಸಾಬ್ ಅಧಿಕಾರ ಸ್ವೀಕಾರ

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಲಾಲ್‌ಸಾಬ್ ಪೀರಾಪುರ ಅವರು ಮೂಲತಃ ಸುರಪುರ ತಾಲೂಕಿನವರು...

ಶಿವಮೊಗ್ಗ | ಈ ಕೆಳಕಂಡ ಮಕ್ಕಳ ಪಾಲನ ಸಂಸ್ಥೆಗಳ ಪರವಾನೆ ರದ್ದು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಮಕ್ಕಳ ಪಾಲನಾ ಆರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ