‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ಆಕ್ರೋಶ: ತಕ್ಷಣ ಕ್ರಮಕ್ಕೆ ಮಹಿಳಾಪರ ಸಂಘಟನೆಗಳ ಆಗ್ರಹ

'ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ' ಎಂಬ ಮಹಿಳಾ ವಿರೋಧಿ ಸಾಹಿತ್ಯವನ್ನು ಒಳಗೊಂಡಿರುವ ಹಾಡಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಲವು ಮಹಿಳಾಪರ ಸಂಘಟನೆಗಳು ಈ ಹಾಡನ್ನು ನಿಷೇಧಿಸುವಂತೆ ಮತ್ತು ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ. ಈ...

ವಿಜಯನಗರ | ಮಹಿಳಾ ಸಂಘಟನೆಗಳಿಂದ ಮೌನ ಜಾಗೃತಿ ಅಭಿಯಾನ

ಸಮಾಜದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಜಯನಗರದ ಕೂಡ್ಲಿಗಿಯಲ್ಲಿ ಮೌನ ಜಾಗೃತಿ ಅಭಿಯಾನ ನಡೆಸಲಾಯಿತು. ನಗರದ ವೀರ ಮದಕರಿ ವೃತ್ತದಲ್ಲಿ ಶನಿವಾರ ಸಂಜೆ ಕಪ್ಪು ಬಟ್ಟೆ ಧರಿಸಿ...

ಮೈಸೂರು | ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಹಿಳೆಯರ ಕೊರಳಿಗೆ ನೇಣು ಹಗ್ಗವಾಗಿ ಪರಿಣಮಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. "ರಾಜ್ಯಾದ್ಯಂತ ಮೂಲೆ ಮೂಲೆಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳಾ ಸಂಘಟನೆಗಳು