ದಾವಣಗೆರೆ | ವಿದ್ಯುತ್ ದರ ಏರಿಕೆ; ನಷ್ಟದಲ್ಲಿರುವ ಕೈಗಾರಿಕೆಗಳಿಗೆ ಹೊರೆ: ಉಮಾ ಪ್ರಕಾಶ್

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ನಷ್ಟದಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಮತ್ತಷ್ಟು ಹೊರೆ ಆಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ಮತ್ತು ಹಾಲಿ ಸದಸ್ಯೆ ಉಮಾ ಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ...

ಧಾರವಾಡ | ಶಕ್ತಿ ಯೋಜನೆಗೆ ಆಟೋ ಚಾಲಕರ ಸಂಘ ವಿರೋಧ

ಶಕ್ತಿ ಯೋಜನೆಯ ಅಡಿಯಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ನಡೆಯನ್ನು‌ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು ವಿರೋಧಿಸಿದೆ. ಸಂಘದ ಸದಸ್ಯರು ಸೋಮವಾರ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ...

ಶಕ್ತಿ ಯೋಜನೆ | ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರ್ಕಾರದ ʼಶಕ್ತಿ ಯೋಜನೆʼಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು....

ಹಾಸನ | ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುವ ಕೆಲಸ ಮಾಡುತ್ತೇನೆ : ಸಚಿವ ಕೆ ಎನ್‌ ರಾಜಣ್ಣ

ಚುನಾವಣೆ ಆಗುವವರೆಗೂ ರಾಜಕಾರಣ, ಚುನಾವಣೆ ಮುಗಿದ ಬಳಿಕ ಎಲ್ಲರನ್ನೂ ಸಮನಾಗಿ ನೋಡಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಜವಬ್ದಾರಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್‌ ರಾಜಣ್ಣ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ...

ಶಕ್ತಿ ಯೋಜನೆ | ಬಸ್ಸುಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ಮಹಿಳೆಯರಿಗೆ ಅವಕಾಶ

ಪ್ರತಿನಿತ್ಯ 41.81 ಲಕ್ಷ ಮಹಿಳೆಯರಿಗೆ ಸಿಗಲಿದೆ 'ಶಕ್ತಿ ಯೋಜನೆ' ಸೌಲಭ್ಯ ರಾಜ್ಯಾದ್ಯಂತ ಒಟ್ಟು 18,609 ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲನೆಯದಾಗಿ ಜಾರಿಗೆ ತಂದಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ