ಆರ್.ಸಿ.ಬಿ. ಮಹಿಳಾ ತಂಡ ವರ್ಷದ (ಮಾರ್ಚ್ 2024) ಹಿಂದೆಯೇ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದಿತ್ತು! ಎಷ್ಟು ಮಂದಿಗೆ ನೆನಪಿದೆ? ಆರ್‌ಸಿಬಿಗೆ ಮೊದಲ ಜಯ ಮತ್ತು ಟ್ರೋಫಿ ತಂದುಕೊಟ್ಟವರು ಮಹಿಳಾ ಆಟಗಾರ್ತಿಯರು.
18 ವರ್ಷಗಳ ಐಪಿಎಲ್...
"ಹೆಣ್ಣು ಕುಟುಂಬದ ಕಣ್ಣು, ಮಹಿಳೆಯರು ಆರ್ಥಿಕವಾಗಿ ಮಾತ್ರವಲ್ಲದೇ ಸಾಮಾಜಿಕ ಮತ್ತು ರಾಜಕೀಯವಾಗಿಯೂ ಸಬಲರಾಗಬೇಕಿದೆ. ಅಂದಾಗ ಮಾತ್ರ ಇಡೀ ಸಮುದಾಯದ ಶ್ರೇಯೋಭಿವೃದ್ಧಿ ಸಾಧ್ಯವಿದೆ" ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...
ಜಗತ್ತಿನಾದ್ಯಂತ ಫ್ಯಾಸಿಸಂ ವಿಸ್ತರಿಸುತ್ತಿರುವುದರ ವಿರುದ್ಧ ಹಲವಾರು ಮಹಿಳೆಯರು 'ಮೇಲುಡುಪು' ಧರಿಸದೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನದಂದು ಫ್ಯಾಸಿಸಂ ವಿರುದ್ಧ ಪ್ರತಿರೋಧ ದಾಖಲಿಸಿದ್ದಾರೆ.
ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ 'ಫಿಮೆನ್' (FEMEN)...
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ...
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಬೇಡಿಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
"ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ,...