ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ. ಬಳ್ಳಾರಿ ಕ್ಯಾಂಪ್‌ ನಿವಾಸಿ ಅಕ್ರಮ್‌ ಎಂಬುವವರ ಹೆಂಡತಿ ಆಫ್ರಿನ್ ಬಿ...

ಶಿವಮೊಗ್ಗ | ಪ್ರಭಾವಿ ಜನಪ್ರತಿನಿಧಿಗಳ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಪ್ರಭಾವಿ ಜನಪ್ರತಿನಿಧಿ ಮತ್ತು ಅವರ ಪತ್ನಿ ಸೇರಿದಂತೆ ಎಂಟು ಮಂದಿ ಹೆಸರು ಬರೆದು ಮಹಿಳೆ ಮತ್ತು ಆಕೆಯ ಮಕ್ಕಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ.  ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಒಂದೂವರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ ಆತ್ಮಹತ್ಯೆಗೆ ಯತ್ನ