ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ: ಕಾಂಗ್ರೆಸ್ ಶಾಸಕನ ಮಹಿಳಾ ವಿರೋಧಿ ಹೇಳಿಕೆ

"ಸುಂದರವಾದ ಮಹಿಳೆಯರು ಪುರುಷರು ಗಮನ ಬೇರೆಡೆ ಸೆಳೆಯುವಂತೆ ಮಾಡುತ್ತಾರೆ. ಇದು ಅತ್ಯಾಚಾರಕ್ಕೆ ಕಾರಣವಾಗಬಹುದು" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬರಯ್ಯ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. 'ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ...

ಪತಿ ಎದುರೇ ನವವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರ, ಎಂಟು ಮಂದಿಗೆ ಜೀವಾವಧಿ ಶಿಕ್ಷೆ

ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಟು ಮಂದಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವ ಇರುವವರೆಗೂ ಸೆರೆವಾಸದ ಶಿಕ್ಷೆ ವಿಧಿಸಿ ಆದೇಶಿಸಿದೆ. 2024 ಅಕ್ಟೋಬರ್‌ನಲ್ಲಿ ಈ ಅತ್ಯಾಚಾರ ಘಟನೆ ನಡೆದಿದ್ದು, ನಾಲ್ಕನೇ...

ಅತ್ಯಾಚಾರಗೈದು ಮಹಿಳೆಯನ್ನು ಎಸೆದು ಹೋದ ವಿಕೃತ ಕಾಮುಕರು

ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ...

ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದಿದೆ. ವಿಕೃತ ಕಾಮುಕ ಅತ್ಯಾಚಾರ ಎಸಗುತ್ತಿರುವುದನ್ನು ಕಂಡ ಜನರು ಮಹಿಳೆಯ ರಕ್ಷಣೆ ಬಾರದೆ, ಕೃತ್ಯವನ್ನು ನೋಡುತ್ತಾ ನಿಂತಿದ್ದರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ ಮೇಲೆ ಅತ್ಯಾಚಾರ