ರಾಯಚೂರು | ಧಾರಾಕಾರ ಮಳೆ : ಸಿಡಿಲಿಗೆ ಮಹಿಳೆ, ಎಮ್ಮೆ ಸಾವು

ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ. ಬಸಮ್ಮ ಮುದುಕಪ್ಪ (55) ಮೃತ ಮಹಿಳೆ....

ಬೀದರ್‌ | ಸೋಯಾ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯ ದಾರುಣ ಸಾವು

ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ. ತಮ್ಮ...

ಬೆಳಗಾವಿ | ಶಾಸಕ ಸವದಿ ಸಹಭಾಗಿತ್ವದ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು

ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ...

ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ. ಸಿಡಿಲು...

ಖಾಸಗಿ ಬಸ್‌ ಚಾಲಕನ ‘ರ್‍ಯಾಶ್‌ ಡ್ರೈವಿಂಗ್‌’; ಬಸ್‌ನಿಂದ ಹೊರಬಿದ್ದು ಮಹಿಳೆ ಸಾವು

ಖಾಸಗಿ ಬಸ್‌ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ ಸಾವು