ವಾರಕ್ಕೆ 80 ತಾಸು ದುಡಿಯುತ್ತಿರುವ ಮಹಿಳೆಯರು! AI ಬಂದರೂ ನಾರಿಗಿಲ್ಲ ವೇತನರಹಿತ ಕೆಲಸದಿಂದ ಮುಕ್ತಿ

ಬಹುತೇಕ ಎಲ್ಲ ವಯೋಮಾನದ ಮಹಿಳೆಯರ ಕೆಲಸದ ಸಮಯವು ಪುರುಷರಿಗಿಂತ ಅಧಿಕವಾಗಿದೆ. ಪುರುಷರಿಗೆ ಇರುವಷ್ಟೇ ಮಹಿಳೆಯರಿಗೂ ದಿನದಲ್ಲಿ 24 ತಾಸುಗಳು ಇರುವುದು. ಆದರೆ ಮಹಿಳೆಯರು ಎರಡು ಪಾಳಿಯಲ್ಲಿ ಕೆಲಸ ಮಾಡಿ, ಅತಿ ಕಡಿಮೆ ಅವಧಿ...

ರಾಜಸ್ಥಾನ | 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ ಖಾಪ್ ಪಂಚಾಯತ್!

ರಾಜಸ್ಥಾನದ ಜಲೋರ್ ಜಿಲ್ಲೆಯ ಸ್ಥಳೀಯ ಖಾಪ್ ಪಂಚಾಯತ್ 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ್ದು, ಜನವರಿ 26ರಿಂದ ಈ ನಿರ್ಬಂಧ ಜಾರಿಗೆ ಬರಲಿದೆ. ಸದ್ಯ ಈ ವಿವಾದಾತ್ಮಕ ಆದೇಶ ತೀವ್ರ ಚರ್ಚೆ...

ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಮಹಿಳಾಪರ ಹೋರಾಟಗಾರರು, ಸಂವೇದನೆ ಉಳ್ಳವರೆಂದು ಕರೆಸಿಕೊಳ್ಳುವವರು, ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳ ವಿಷಯಕ್ಕೆ ಬಂದಾಗ ಕೊನೆಗೆ "ಆಕೆ ತಡರಾತ್ರಿ ಏಕೆ ಹೊರಗೆ ಹೋಗಿದ್ದು? ಆಕೆ ಮದ್ಯಪಾನ ಮಾಡಿದ್ದು ಯಾಕೆ? ಆಕೆ ಆ ಬಟ್ಟೆ...

ದಲಿತ-ಮಹಿಳೆಯರಿಗೆ ಘನತೆಯ ಹಕ್ಕು ಕೊಟ್ಟ ʼಮನರೇಗಾʼ; ಹಕ್ಕಿನ ಬೇರು ಕಿತ್ತ ʼವಿಬಿ-ಜಿ ರಾಮ್‌ಜಿʼ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗ / MNREGA) ಎಂಬ ಬಡವರಿಗೆ ಉದ್ಯೋಗದ ಹಕ್ಕನ್ನು ನೀಡುವ ಕಾನೂನೊಂದು ಜಾರಿಯಾಗಿ ಇಪ್ಪತ್ತು ವರ್ಷಗಳು ಕಳೆದಿವೆ. 2005ರಲ್ಲಿ ಜಾರಿಗೆ ಬಂದ ಈ...

ʼಪ್ರೆಸ್ ಕ್ಲಬ್ ಆಫ್ ಇಂಡಿಯಾʼದ ಮೊದಲ ಮಹಿಳಾ ಅಧ್ಯಕ್ಷೆ ಸಂಗೀತಾ ಬರೂಹಾ ಪಿಶಾರೋಟಿ

ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ)ದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿ ಸಂಗೀತಾ ಬರೂಹಾ ಪಿಶಾರೋಟಿ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಭಾರೀ ಮತ ಗಳಿಸಿ ಗೆದ್ದ ಸಂಗೀತಾ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ