ಕನ್ನಡಾಭಿಮಾನ ರಾಜ್ಯೋತ್ಸವ ಆಚರಣೆ ವರ್ಷ ಪೂರ್ತಿ ನಡೆಯಬೇಕು. ಮಾತೃಭಾಷೆ ಮನ ಮನೆಯಲ್ಲಿ ನಿತ್ಯ ಬಳಕೆಯಲ್ಲಿದ್ದು ಕನ್ನಡ ವ್ಯಾಮೋಹ ನಿರಂತರ ಇರಲಿ ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸೈಂಟ್ ಥಾಮಸ್ ಶಾಲೆಯಲ್ಲಿ...
ಪ್ರಾಥಮಿಕ ಶಿಕ್ಷಣವನ್ನು ಮಗುವಿನ ಮಾತೃಭಾಷೆಯಲ್ಲಿ ನೀಡುವುದು ಅತ್ಯಂತ ಫಲಪ್ರದ ಎಂದು ಹೇಳಲು ಜಗತ್ಪ್ರಸಿದ್ಧ ಭಾಷಾವಿಜ್ಞಾನಿಯೇ ಆಗಬೇಕಾಗಿಲ್ಲ. ಭಾಷಾ ಮನೋವಿಜ್ಞಾನದ ಪ್ರಕಾರ ಒಂದು ಮಗು ತನ್ನ ಐದನೇ ವರ್ಷ ವಯಸ್ಸನ್ನು ತಲುಪುವ ಹೊತ್ತಿಗೆ ತನ್ನ...
ಕನ್ನಡದ ಕೆಲಸಗಳಿಗೆ ನನ್ನ ಸಂಪೂರ್ಣ ಸಹಕಾರವಿರುತ್ತದೆ. ಆದರೆ, ವಿನಾಕಾರಣ ಪೀಡಿಸಿದರೆ ಸಹಿಸಲಾಗದು. ಅವುಗಳಿಗೆ ತಲೆಕೆಡಿಸಿಕೊಳ್ಳದೇ ನನ್ನ ಕೆಲಸಗಳನ್ನು ನಿರಂತರವಾಗಿ ಮುಂದುವರೆಸುವೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ...
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶುರು ಮಾಡುವ ಬಗ್ಗೆ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಆದರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ...
ಆಂಗ್ಲಭಾಷೆಯ ಜತೆಗೆ ಮಾತೃಭಾಷೆ ಕಡ್ಡಾಯವಾಗಬೇಕೆಂಬ ರಾಷ್ಟ್ರಕವಿ ಕುವೆಂಪು ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಹೈಕೋರ್ಟ್ನಲ್ಲಿ ರಾಜ್ಯ ವಕೀಲರ ಪರಿಷತ್ನಿಂದ ಆಯೋಜಿಸಿದ್ದ ಸ್ವಾಗತ...