ಆರೆಸ್ಸೆಸ್- ಬಿಜೆಪಿಯ ಮುಸ್ಲಿಮ್ ದ್ವೇಷದ ರೂಪಕ ‘ಬುಲ್ಡೋಜರ್ ಅನ್ಯಾಯ’ ಕರ್ನಾಟಕಕ್ಕೆ ಕಾಲಿಡುವುದೇ?

ನಮ್ಮ ಗೃಹಸಚಿವರದ್ದು ಆ ಕ್ಷಣದ ಭಾವೋದ್ವೇಗದ ಹೇಳಿಕೆಯಾಗಿರಬಹುದು. ಆದರೆ ಬುಲ್ಡೋಜರ್‌ ನ್ಯಾಯ ಎಂಬುದು ಉತ್ತರಪ್ರದೇಶದ ಯೋಗಿ ಸರ್ಕಾರ ಮುಸ್ಲಿಮರನ್ನು ದಮನ ಮಾಡಲು ಬಳಸಿದ ಅನ್ಯಾಯದ ಯಂತ್ರ ಎಂಬುದನ್ನು ಮರೆಯಬಾರದು ದೇಶದಲ್ಲಿ ಬುಲ್ಡೋಜರ್‌ ಅನ್ಯಾಯದ...

ದಾವಣಗೆರೆ | ಮಾದಕವಸ್ತು ಬಳಕೆ, ಮಾರಾಟಕ್ಕೆ ಕಡಿವಾಣ ಹಾಕಿ; ತಂಜೀಮ್ ಉಲ್ ಮುಸ್ಲಿಮೀನ್

ಮಾದಕ ವಸ್ತುಗಳು ಅಪ್ರಾಪ್ತರು, ಯುವಕರ ಕೈಗೆ ಸುಲಭವಾಗಿ ಸಿಗುತ್ತಿದ್ದು, ಸೇವಿಸಿದವರು ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಾನೂನಾತ್ಮಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಾದಕವಸ್ತು ದಂಧೆ