ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಮೋಟಾರ್ ಸೈಕಲ್ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್...
ತನ್ನ ಹೆತ್ತವರಿಗೆ ಮಾದಕ ದ್ರವ್ಯ ನೀಡಿ ಆಳು ಮನೆ ದೋಚಿಸಿರುವುದಾಗಿ ಅಮಾನತುಗೊಂಡ ಮಾಜಿ ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಆರೋಪಿಸಿದ್ದಾರೆ. ಫೊನ್ಗಳನ್ನು, ಇತರೆ ಕೆಲವು ವಸ್ತುಗಳನ್ನು ಕದಿಯಲಾಗಿದ್ದು, ಪುಣೆ ಪೊಲೀಸರು ತನಿಖೆ...
ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ವೆನೆಜುವೆಲಾ ಮೇಲಿನ ಸಾಮ್ರಾಜ್ಯಶಾಹಿ ಅಮೇರಿಕಾದ ಮಿಲಿಟರಿ ಆಕ್ರಮಣ, ದಾಳಿ ಹಾಗೂ ವೆನೆಜುವೆಲಾ ರಾಷ್ಟ್ರದ ಪ್ರಧಾನಿಯನ್ನು ಅಪಹರಿಸಿರುವುದನ್ನು ತೀವ್ರವಾಗಿ ಖಂಡಿಸಿ ದಾವಣಗೆರೆ ಜಿಲ್ಲೆಯ ಎಡಪಕ್ಷಗಳು (ಕಮ್ಯುನಿಸ್ಟ್) (CPI, CPI(M),...
ಖಾಸಗಿ ಶಾಲೆಯೊಂದರಲ್ಲಿ ಕಾರ್ಖಾನೆ ಪತ್ತೆಯಾಗಿದ್ದು, ಅಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಹೈದರಾಬಾದ್ನ ಈಗಲ್ (ಎಲೈಟ್ ಆ್ಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ವಶಕ್ಕೆ ಪಡೆದುಕೊಂಡಿದೆ....
ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯತ್...