ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ...
ದೇಶದ ಐಟಿ ರಾಜಧಾನಿಯನ್ನು ಮಹಾರಾಷ್ಟ್ರ, ರಾಜಸ್ಥಾನದ ಮಾಫಿಯಾ ಗ್ಯಾಂಗ್ ಡ್ರಗ್ಸ್ ಉತ್ಪಾದನೆಯ ಸುರಕ್ಷಿತ ತಾಣವನ್ನಾಗಿ ಮಾಡಿಕೊಂಡಿದ್ದು ಹೇಗೆ? ಕರ್ನಾಟಕ ಪೊಲೀಸರು ಇದಕ್ಕೆ ಉತ್ತರಿಸಬೇಕಿದೆ. ಇದರಲ್ಲಿ ಗೃಹ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ.
2025 ವರ್ಷಾಂತ್ಯದ...
ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್...
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪೊಲೀಸರು ಶನಿವಾರ ತೆಲಂಗಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿದ್ದು, ಅಧಿಕಾರಿಗಳು 12,000 ಕೋಟಿ ರೂ.ಗಳ ಮೌಲ್ಯದ ಎಂಡಿ (ಮೆಫೆಡ್ರೋನ್) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ತೆಲಂಗಾಣದ...
ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಆರೋಪಿ ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ಹಾಗೂ ಇದೀಗ ದೇರಳಕಟ್ಟೆಯಲ್ಲಿ...