ಮದ್ಯ ಸೇವಿಸಿದ ಬಳಿಕ ದುಷ್ಕರ್ಮಿಗಳ ಗುಂಪೊಂದು ಮಾದಿಗ ಎಂಬ ಕಾರಣಕ್ಕೆ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಯ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದರಿಂದ ಒಳಮೀಸಲಾತಿ ಆದೇಶ ಹೊರಡಿಸಲು ತಡ ಮಾಡುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಆರೋಪಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾದಿಗ...
ಬಿಜೆಪಿಗೆ ಮಾರಾಟವಾಗಿರುವ ಮಂದಕೃಷ್ಣ ಮಾದಿಗ ಇವರು ಸಮೂದಾಯವನ್ನು ಒಂದು ಪಕ್ಷಕ್ಕೆ ಒತ್ತೆಯಿಟ್ಟು ಮಾತನಾಡುವುದನ್ನು ನಿಲ್ಲಿಸಬೇಕು. ಸಂಘಟನೆ ಧ್ವಜವನ್ನು ಬಿಟ್ಟು ಬಿಜೆಪಿ ಧ್ವಜ ಹಾಕಿಕೊಳ್ಳಲಿ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ...
"10 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದರೂ ಬಿಜೆಪಿ ಸರ್ಕಾರದಿಂದ ನಮ್ಮ ಸಮಾಜಗಳಿಗೆ ಬೆಲೆ ಸಿಕ್ಕಿಲ್ಲ, ಈಗ ಅಧಿಕಾರ ಬಂದ ಮೇಲೆ ನ್ಯಾಯ ಒದಗಿಸುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಕಾಂಗ್ರೆಸ್...
"ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾದಿಗರ ಬಗ್ಗೆ ನರೇಂದ್ರ ಮೋದಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ"
ಮಂದಕೃಷ್ಣ ಮಾದಿಗ ಅವರು ಬಿಜೆಪಿಗೆ ಮಾರಾಟವಾಗಿದ್ದು, ಅವರು ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ...