ರಾಯಚೂರು | ಕತ್ತು ಕೊಯ್ದು ಸೊಸೆಯನ್ನು ಕೊಂದ ಮಾವ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಸಿರವಾರ ತಾಲ್ಲೂಕು ಅಣಿಗಿ ಗ್ರಾಮದಲ್ಲಿ ನಡೆದಿದೆ. ಮೃತ ರೇಖಾ ನಾಗರಾಜ್ (25) ನಾಲ್ಕು ತಿಂಗಳು ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಮನೆಯಲ್ಲಿ ಮಾವ ಸಿದ್ದಪ್ಪ ಕತ್ತು...

ಶಿವಮೊಗ್ಗ | ಶಿಕ್ಷಣ ಸಚಿವ ಮಧು ಬಂಗಾರಪ್ಪರ, ಮಾವ ನಿಧನ

ಶಿವಮೊಗ್ಗ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪನವರ ಧರ್ಮಪತ್ನಿ ಶ್ರೀಮತಿ ಅನಿತಾ ಮಧು ಬಂಗಾರಪ್ಪನವರ ತಂದೆಯಾದ ಕೆ. ಏನ್ , ಅಶ್ವತ್...

ಭದ್ರಾವತಿ | ಕೊಲೆ ಆರೋಪಿ ಬಂಧನ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹನುಮಂತಾಪುರ ಗ್ರಾಮದಲ್ಲಿ ಫೆ.26 ರಂದು ನಡೆದ ರಾಜಶೇಖರಪ್ಪ (60) ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅಳಿಯ ಮಂಜುನಾಥ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದು,...

ದಾವಣಗೆರೆ | ಅತ್ತೆ-ಮಾವನ ಮೇಲೆ ಸಿಟ್ಟು; 40ಕ್ಕೂ ಹೆಚ್ಚು ಅಡಿಕೆ ಮರ ಕಡಿದ ಸೊಸೆ

ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಾವ