ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು ಕಣ್ಗಾವಲು ಇಡಬೇಕಾದ 'ಕರ್ನಾಟಕ ರಾಜ್ಯ ಮಾಹಿತಿ ಆಯೋಗ'ವೇ ಇದೀಗ ಮಾಹಿತಿ ನೀಡಲು ಹಿಂದೇಟು ಹಾಕಿದೆ. ಆರ್‌ಟಿಐ ಬಳಕೆದಾರರಾದ ಪಿ. ದೀಪ...
ಮಾಹಿತಿ ಹಕ್ಕು ಕಾಯಿದೆಯಡಿ ಪ್ರಶ್ನೆ ಕೇಳುವ ನಾಗರಿಕರನ್ನು 'ಕಪ್ಪು ಪಟ್ಟಿ'ಗೆ ಸೇರಿಸುತ್ತಿರುವ ಕರ್ನಾಟಕ ಮಾಹಿತಿ ಆಯೋಗದ ವಿಲಕ್ಷಣ ಮತ್ತು ಕಾನೂನು ಬಾಹಿರವಾಗಿದ್ದು, ಇಂತಹ ನಡವಳಿಕೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ....
ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಹಿತಿ ಆಯೋಗ(KIC) ಇದೀಗ ಸ್ವತಃ ಪಾರದರ್ಶಕತೆ ಕೊರತೆಯ ಆರೋಪಕ್ಕೆ ಗುರಿಯಾಗಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕರಣ ಸಂಖ್ಯೆ ಇದ್ದರೂ ಕೂಡ ಅನೇಕ ಪ್ರಕರಣಗಳ...
ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿ ಬರುತ್ತಿದೆ. ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆ ಭರ್ತಿ...
ರಾಜ್ಯದ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ತಕ್ಷಣ ನೇಮಕ ಮಾಡಿ ಎಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ನೈಜ ಹೋರಾಟಗಾರರ ವೇದಿಕೆ ಮನವಿ ಪತ್ರ ಸಲ್ಲಿಸಿದೆ.
ಕಳೆದ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಕ್ಕೂ...