ಮುಂಬೈನ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. 29 ಮಂದಿ ಗಾಯಗೊಂಡಿದ್ದಾರೆ.
ಜನದಟ್ಟಣೆಯ ಮಾರುಕಟ್ಟೆಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೆಸ್ಟ್ ಬಸ್...
ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ.
ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ....
ಪ್ರಸ್ತುತ ದೇಶದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಅಧಿಕವಾಗುತ್ತಿದೆ. ಅದರಲ್ಲೂ ಪೊಲೀಸ್ ಸೋಗಿನಲ್ಲಿ, ನ್ಯಾಯಾಧೀಶರ ಸೋಗಿನಲ್ಲಿ ವಿಡಿಯೋ ಕರೆ ಮಾಡಿ ಹಣ ದೋಚುವ ಅದೆಷ್ಟೋ ಪ್ರಕರಣಗಳು ವರದಿಯಾಗುತ್ತಿದೆ. ಹೀಗೆಯೇ ವಂಚಕನೋರ್ವ ಮುಂಬೈ...
ಮುಂಬೈನ ಗೊರೈ ಕಡಲ ತೀರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಏಳು ತುಂಡುಗಳಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಹೇಳಿದ್ದಾರೆ.
ಸುಮಾರು 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಈವರೆಗೂ...
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...