ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ಗ್ರೂಪ್ ಎಕ್ಯೂಏರ್ ಅಂಕಿಅಂಶಗಳ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದ ರಾಜಧಾನಿ ದೆಹಲಿಯು ಮೊದಲ ಸ್ಥಾನದಲ್ಲಿದೆ.
ಹಾಗೆಯೇ...
ದೇಶದ ಯುವಕರನ್ನು ದಾರಿತಪ್ಪಿಸಲು ಕೇಂದ್ರ ಸರ್ಕಾರ ಮಾದಕ ವಸ್ತುಗಳನ್ನು ಸಾಧನವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಆರೋಪಿಸಿದ್ದಾರೆ.
ಇಂದು (ಅಕ್ಟೋಬರ್ 29) ಮುಂಬೈ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದೇಶದ...
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.
ಅವರು ಕೆ.ಆರ್ ಪೇಟೆಯಲ್ಲಿ ತಾಲೂಕು...
ಏಳು ಮಹಡಿಯ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಆರು ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ಗೋರೆಗಾಂವ್‌ನ...
ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ
ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ
ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.
ಈ...