ಆರೋಗ್ಯದಲ್ಲಿ ತುಸು ಏರು–ಪೇರು; ಕಲಾಪಗಳಿಂದ ದೂರ ಉಳಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣದಲ್ಲಿ ನ್ಯಾಯಾಲಯ...

ದೇವನಹಳ್ಳಿ ರೈತರನ್ನು ವಂಚಿಸುವ, ಸೇಡು ತೀರಿಸಿಕೊಳ್ಳುವ ಕುತಂತ್ರಕ್ಕೆ ಸರ್ಕಾರ ಕೈಹಾಕಿದೆಯೇ?

ರೈತಾಪಿ ವಿಷಯಗಳಲ್ಲಿ ಕಾರ್ಪೊರೇಟ್ ಬಲಿಷ್ಠರಿಗೆ ಮಣಿಯದೇ ರೈತ ಪರ ನಿಲುವು ತೆಗೆದುಕೊಳ್ಳದ ಕಾಂಗ್ರೆಸ್ ಸರ್ಕಾರದ ಬಂಡವಾಳಶಾಹಿ, ಬ್ರಾಹ್ಮಣಶಾಹಿ, ಫ್ಯಾಶಿಸ್ಟ್ ನೀತಿಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸದೆ ಬೇರೆ ಪರ್ಯಾಯವಿಲ್ಲ. ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ...

ಉತ್ತರ ಕನ್ನಡ | ಜಿಲ್ಲೆಯ 638 ರೈತರಿಗೆ ₹27.66 ಲಕ್ಷ ಬೆಳೆ ಹಾನಿ ಪರಿಹಾರ ವಿತರಣೆ

ಉತ್ತರ ಕನ್ನಡ: 2025–26ನೇ ಸಾಲಿನ ಮುಂಗಾರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ರೈತರಿಗೆ ಸರ್ಕಾರದ ಪರಿಹಾರ ಹಣ ಬಿಡುಗಡೆ ಆಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕಾರವಾರ)...

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಧರ್ಮಸ್ಥಳದ ಕಾರ್ಯಕ್ರಮ- ಸರ್ಕಾರದ ನಡೆ ಅನುಮಾನಕ್ಕೆಡೆ

ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಗೆ ಸೇರಿದ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು ಮತ್ತು ಆಸ್ಪತ್ರೆಗಳ ಆಶ್ರಯದಲ್ಲಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಉದ್ಘಾಟನಾ ಸಮಾರಂಭ ನವೆಂಬರ್‌ 11ರಂದು...

ಸರ್ಕಾರದ ಎಲ್ಲ ಸಭೆ, ಕಾರ್ಯಕ್ರಮಗಳಲ್ಲಿ ‘ನಂದಿನಿ’ ತಿನಿಸು ಕಡ್ಡಾಯ: ಸಿಎಂ ಸೂಚನೆ

ಸರ್ಕಾರದ ಎಲ್ಲ ಸಭೆ - ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಎಕ್ಸ್‌ ತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ