ತುಮಕೂರು | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಲು ಆಗ್ರಹ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ತುಮಕೂರು ನಗರ ಕಾಂಗ್ರೆಸ್ ಘಟಕದ ವತಿಯಿಂದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ,...

ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ; ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ ವ್ಯಕ್ತಪಡಿಸಿದ್ದು, ಅಹಿಂದ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಹೋರಾಟ ನಡೆಸಿದರು.‌ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

ಧಾರವಾಡ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿ ನಾಯಕರು ಸುಖಾಸುಮ್ಮನೆ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನದಿಂದ ಹಗರಣವೇ ಅಲ್ಲದ ವಿಷಯವನ್ನು ಮುಡಾ ಹಗರಣ ಎಂದು ಬಿಂಬಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ಹಾಗೂ ರಾಜ್ಯಪಾಲರನ್ನು...

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ...

ಮಂಡ್ಯ | ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ