ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ...
ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ...
ಹೈಕೋರ್ಟ್‌ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಇ.ಡಿ ಅವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ.
ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ...
ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ದೂರಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ...