ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ.
ನಕಲಿ ಸಹಿ ವಿಚಾರವಾಗಿ ಸಿಎಂ ಪತ್ನಿ...
"ಬಿಜೆಪಿಯೇತರ ಸರ್ಕಾರಗಳನ್ನು ಕೆಡವಲು, ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಹೆಣೆಯುತ್ತಿರುವ ತಂತ್ರದ ಭಾಗವಾಗಿ ನ್ಯಾಯಬದ್ಧವಾಗಿ ಮುಡಾ ನಿವೇಶನ ಪಡೆದಿದ್ರೂ ಸಿ ಎಂ ಸಿದ್ದರಾಮಯ್ಯ ವಿರುದ್ಧ ಆರೋಪ...
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ–ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ ಎಂದು ಸಿಎಂ...
"ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದರು, ನೀವೂ ಕೊಡಿ" ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಕೇಳುತ್ತಿದ್ದಾರೆ. ಯಾಕಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು? ಅವರ ಮೇಲೆ ಯಾವ ತನಿಖಾ ಸಂಸ್ಥೆ ತನಿಖೆ ನಡೆಸಿ ವರದಿ...
ಸೆಪ್ಟೆಂಬರ್ನಲ್ಲಿ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಆದರೆ, ಸೆಪ್ಟೆಂಬರ್ನಲ್ಲಿ ಒಂದು ಖಾತೆಯನ್ನು ಮಾತ್ರ ಭರ್ತಿ ಮಾಡಬೇಕಾ? ಅಥವಾ ಕೆಲವರನ್ನು ಸಂಪುಟದಿಂದ ಹೊರಗಿಟ್ಟು, ಬೇರೆಯವರಿಗೆ...