ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, "ಈಗಾಗಲೇ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್‌ಗೆ ಈಗಾಗಲೇ ಉತ್ತರ ನೀಡಲಾಗಿದೆ. ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, "ನಾನು ದಾಖಲೆ...