ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಹೈಕೋರ್ಟ್ ತೀರ್ಪು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್‌ ಮಂಗಳವಾರ ಪ್ರಕಟಿಸಲಿದೆ. ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ...

ಈ ದಿನ ಸಂಪಾದಕೀಯ | ಖಾಲಿ ಇಲ್ಲದ ಸಿಎಂ ಸ್ಥಾನ ಮತ್ತು ವ್ಯರ್ಥ ಕಾಲಹರಣ

ನಾಡಿನ ಜನ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಪಕ್ಷ ಅವರನ್ನು ಗುರುತಿಸಿ ಸಚಿವರನ್ನಾಗಿ ಮಾಡಿ, ಮಹತ್ವದ ಜವಾಬ್ದಾರಿ ಹೊರಿಸಿದೆ. ಸಿಕ್ಕ ಅಪೂರ್ವ ಅವಕಾಶವನ್ನು ಬಳಸಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ತಮ್ಮ ಕೆಲಸಗಳ...

ಕೇಂದ್ರ ಗುಪ್ತಚರ ಇಲಾಖೆ ಸೂಚನೆ: ರಾಜ್ಯಪಾಲರಿಗೆ ಝಡ್‌ ಶ್ರೇಣಿ ಭದ್ರತೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ...

ದಾವಣಗೆರೆ | ಅಹಿಂದ ಸಮುದಾಯಗಳನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳ ಹುನ್ನಾರ : ಜಿ.ಬಿ.ವಿನಯ್ ಕುಮಾರ್

"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು. ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...

ಮುಡಾ ಆರೋಪ | ಸಿದ್ದರಾಮಯ್ಯ ವಿರುದ್ದ ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ : ಸಚಿವ ರಾಜಣ್ಣ

ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಡಾ