ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಬಗೇರಿ, ದೇವೂರ, ಬನೋಸಿ ಹಾದು ಹೋಗುವ ಮುಖ್ಯ ರಸ್ತೆಗೆ ಇರುವ ಚರಂಡಿ ಮತ್ತು ಗ್ರಾಮದ ಎಲ್ಲಾ ಚರಂಡಿಗಳು ಕಸ, ಪ್ಲಾಸ್ಟಿಕ್, ಕಟ್ಟಿಗೆಯಂತ...
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿರುವುದರಿಂದ ನಮಗೆ ಮೂಲಭೂತ ಹಕ್ಕುಗಳನ್ನು ಒದಗಿಸಲಾಗಿದೆ. ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಆಗಿದೆ ಎಂದು ಎದ್ದೇಳು ಕರ್ನಾಟಕದ ವಿಜಯಪುರ ಜಿಲ್ಲಾ ಸಂಯೋಜಕ ಅಬ್ದುಲ್ ಖದೀರ್ ಹೇಳಿದರು.
ವಿಜಯಪುರ ಜಿಲ್ಲೆಯ...
ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು...
ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.
ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ...
ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ...