ದಾವಣಗೆರೆ | ಮಣಿಯದ ರೇಣುಕಾಚಾರ್ಯ; ರವಿಕುಮಾರ್ ಮತ್ತು ಮುರುಗೇಶ್ ನಿರಾಣಿ ಸಂಧಾನ ವಿಫಲ

ಸಂಸದ ಜಿ.ಎಂ ಸಿದ್ದೇಶ್ವರ್ ಅವರ ಕುಟುಂಬಕ್ಕೆ ಬಿಜೆಪಿಯಿಂದ ಟಿಕೆಟ್ ನೀಡಬಾರದೆಂದು ಪಟ್ಟು ಹಿಡಿದಿದ್ದ ವಿರೋಧಿ ಬಣದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರ ನಿವಾಸಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ತು...

ಕೊರೋನಾ | ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ಅವ್ಯವಹಾರ: ಯತ್ನಾಳ್‌ ಗಂಭೀರ ಆರೋಪ

ಕೊರೋನಾ ಮೊದಲನೇ ಅಲೆಯಲ್ಲಿ ಬಿ ಎಸ್​ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದರು. ಆ ವೇಳೆ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ್...

ಯತ್ನಾಳ್‌ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಮುರುಗೇಶ್ ನಿರಾಣಿ

ಶಾಸಕ ಬಸನಗೌಡ ಪಾಟೀಲ​ ಯತ್ನಾಳ್ ​ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲು ಆಗುತ್ತದಾ? ಎಂದು ಮಾಜಿ ಸಚಿವ ಮುರುಗೇಶ್​​ ನಿರಾಣಿ ಹರಿಹಾಯ್ದರು. ಬಾಗಲಕೋಟೆಯಲ್ಲಿ ಸುದ್ದಿಗಾರರ...

ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...

ಚುನಾವಣೆ 2023 | ಸಚಿವರ ಸಂಪತ್ತು ಹಲವು ಪಟ್ಟು ಹೆಚ್ಚಳ

ಕೊರೊನಾ ಸೋಂಕಿತರಿಗೆ ಅಗತ್ಯವಿದ್ದ ವೆಂಟಿಲೇಟರ್, ಮಾಸ್ಕ್‌, ಸ್ಯಾನಿಟೈಸರ್, ಆಕ್ಸಿಮೀಟರ್‌ಗಳ ಖರೀದಿಯಲ್ಲಿ ಸುಧಾಕರ್ ದುಪ್ಪಟ್ಟು ಹಣ ವ್ಯಯಿಸಿ, ಅವ್ಯವಹಾರ ನಡೆಸಿದ್ದಾರೆ ಎಂದು ದೂರಲಾಗಿತ್ತು. ಆ ಬಗ್ಗೆ ಭಾರೀ ಸುದ್ದಿಯಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುರುಗೇಶ್‌ ನಿರಾಣಿ