ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ: ‘ತೀರ್ಪು ನೋವುಂಟು ಮಾಡಿದೆ’ ಎಂದ ಮಹಿಳಾ ಹೋರಾಟಗಾರರು

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣವನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಮೂರು ವರ್ಷಗಳ ಕಾಲ ನಡೆದ ವಾದ-ವಿವಾದಗಳನ್ನು ಆಲಿಸಿದ ಬಹುತೇಕ ಮಹಿಳಾಪರ...

BREAKING NEWS | ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆಗೊಳಿಸಿದ ಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಅವರನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದಿದ್ದು ಇಂದು ತೀರ್ಪು ಹೊರಬಿದ್ದಿದೆ. ದಾವಣಗೆರೆಯ...

ಮುರುಘಾ ಶ್ರೀ ಪ್ರಕರಣ | ಮೂರನೇ ಆರೋಪಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್‌

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ ಎಂದು 'ಬಾರ್ ಆ್ಯಂಡ್ ಬೆಂಚ್'...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುರುಘಾ ಶ್ರೀ ಪ್ರಕರಣ